*ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಮತ್ತಿಬ್ಬರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಹಾಗು ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.Home add -Advt ಪ್ರಕರಣದ 6ನೇ ಆರೋಪಿ ಜಗ್ಗ ಅಲಿಯಾಸ್ ಜಗದೀಶ್ ಹಾಗೂ 7ನೇ ಆರೋಪಿ ಅನಿ ಅಲಿಯಾಸ್ ಅನಿಲ್ ಎಂಬಾತನನ್ನು ಚಿತ್ರದುರ್ಗದಲ್ಲಿ ಚಿತ್ರದುರ್ಗ ಡಿವೈ ಎಸ್ ಪಿ ಹಾಗೂ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪದಲ್ಲಿ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿದ್ದ ದರ್ಶನ್ ಹಾಗೂ … Continue reading *ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಮತ್ತಿಬ್ಬರು ಆರೋಪಿಗಳು ಅರೆಸ್ಟ್*