ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ರದ್ದುಗೊಳಿಸಿ ಸುಪ್ರಿಂ ಕೋರ್ಟ್ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ನ ನ್ಯಾ. ಪರ್ದಿವಾಲಾ, ನ್ಯಾ.ಆರ್.ಮಹದೇವನ್ ಅವರಿದ್ದ ಪೀಠ ದರ್ಶನ್, ಪವಿತ್ರಾ ಗೌಡ ಸೇರಿದಂತೆ ೭ ಆರೋಪಿಗಳ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ತಕ್ಷಣ ಏಳು ಆರೋಪಿಗಳನ್ನು ವಶಕ್ಕೆ ಪಡೆಯುವಂತೆ ಸೂಚಿಸಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಬೆನ್ನಲ್ಲೇ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಭಾವುಕರಾಗಿ ಈಗ ನ್ಯಾಯಾಲಯದ ಮೇಲೆ ನಂಬಿಗೆ ಬಂತು ಎಂದಿದ್ದಾರೆ. … Continue reading *ಸುಪ್ರೀಂಕೋರ್ಟ್ ತೀರ್ಪಿನಿಂದ ನ್ಯಾಯಾಂಗದ ವ್ಯವಸ್ಥೆ ಮೇಲೆ ನಮಗೆ ನಂಬಿಕೆ ಹೆಚ್ಚಾಗಿದೆ: ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಮೊದಲ ಪ್ರತಿಕ್ರಿಯೆ*
Copy and paste this URL into your WordPress site to embed
Copy and paste this code into your site to embed