Kannada NewsKarnataka NewsNationalPolitics

ಸಿಎಂ ಸಿದ್ದರಾಮಯ್ಯಗೆ ಭೇಟಿ ಮಾಡಿದ ರೇಣುಕಾಸ್ವಾಮಿ ಕುಟುಂಬ

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಪ್ರಕರಣದಲ್ಲಿ ಸಾವಿಗೀಡಾದ ರೇಣುಕಾಸ್ವಾಮಿ ಅವರ ತಂದೆ , ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡರು. 

ಪೊಲೀಸ್ ತನಿಖೆಯ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ ಇವರು ತಮ್ಮ ಸೊಸೆಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು. ಮುಖ್ಯಮಂತ್ರಿಗಳು ಇವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button