*ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ*
ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಅಂಡ್ ಗ್ಯಾಂಗ್ ಭೀಕರವಾಗಿ ಕೊಲೆಗೈದಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪತ್ನಿ ಇಂದು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ರೇಣುಕಾಸ್ವಾಮಿ ಪತ್ನಿ ಸಹನಾ ಇಂದು ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. Home add -Advt ದರ್ಶನ್ ಮತ್ತು ಗ್ಯಾಂಗ್ ರೇಣುಕಾಸ್ವಾಮಿಯನ್ನು ಅಪಹರಿಸಿ ಪಟ್ಟಣಗೆರೆ ಶೆಡ್ ನಲ್ಲಿ ಚಿತ್ರ ಹಿಂಸೆ ನೀಡಿ ಹತ್ಯೆಗೈದಿತ್ತು. ರೇಣುಕಾಸ್ವಾಮಿ ಮೃತಪಟ್ಟಾಗ ಸಹನಾ ಗರ್ಭಿಣಿಯಾಗಿದ್ದರು. ಪೊಲೀಸರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ … Continue reading *ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ*
Copy and paste this URL into your WordPress site to embed
Copy and paste this code into your site to embed