*ವಾರ್ತಾಧಿಕಾರಿ ಮಮತ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್. ಮಮತ (47) ಅವರು ಇಂದು ನೆಲಮಂಗಲ ಬಳಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪ್ರಸಕ್ತ ತುಮಕೂರು ಜಿಲ್ಲಾ ವಾರ್ತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪತಿ‌ ಹಿರಿಯ ಪತ್ರಕರ್ತ ಎಚ್ ಆರ್ ರವೀಶ್, ಮಗ ಪ್ರಜ್ವಲ್ ಹಾಗೂ ಅಪಾರ ಬಂಧುಬಾಂಧವರನ್ನು ಅಗಲಿದ್ದಾರೆ.Home add -Advt ಮಮತ ಅವರ ಅಂತ್ಯಕ್ರಿಯೆ ತುಮಕೂರು ತಾಲ್ಲೂಕು ಹಾಲನೂರು ಗ್ರಾಮದ ಅವರ ತೋಟದಲ್ಲಿ ಶನಿವಾರ ಮಧ್ಯಾಹ್ನ ನೆರವೇರಲಿದೆ. ಬೆಂಗಳೂರಿನ ಅವರ ಮನೆಯಲ್ಲಿ ಶನಿವಾರ ಬೆಳಿಗ್ಗೆ … Continue reading *ವಾರ್ತಾಧಿಕಾರಿ ಮಮತ ಇನ್ನಿಲ್ಲ*