*ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿ ಮುಂದುವರೆಸಿದ ಕೇಂದ್ರ ಸರ್ಕಾರ; ಸಿಎಂ ಸಿದ್ದರಾಮಯ್ಯ ಆಕ್ರೋಶ*

ಗಣರಾಜ್ಯೋತ್ಸವ ಪರೇಡ್ ನಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜನವರಿ 26ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ … Continue reading *ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿ ಮುಂದುವರೆಸಿದ ಕೇಂದ್ರ ಸರ್ಕಾರ; ಸಿಎಂ ಸಿದ್ದರಾಮಯ್ಯ ಆಕ್ರೋಶ*