*76ನೇ ಗಣರಾಜ್ಯೋತ್ಸವ: ದೆಹಲಿಯ ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ*
ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ 76ನೇ ಗಣರಾಜ್ಯೋತ್ಸವದ ಸಂಭ್ರಮ-ಸದಗರ ಮನೆ ಮಾಡಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಪತಿ ಭವನದಿಂದ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಾರೋಟಿನಲ್ಲಿ ಕರ್ತವ್ಯಪಥಕ್ಕೆ ಕರೆತರಲಾಯಿತು. ಅಶ್ವದಳದಿಂದ ಗೌರವ ಸಲ್ಲಿಸಲಾಯಿತು. ಈ ಬಾರಿ ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೋ ಮುಖ್ಯ ಅತಿಥಿಯಾಗಿ ಆಗಮಿಸಿದ್ದು, ಅವರಿಗೂ ಗೌರವ ವಂದನೆ ಸಲ್ಲಿಸಲಾಯಿತು. ಕರವ್ಯ ಪಥಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು … Continue reading *76ನೇ ಗಣರಾಜ್ಯೋತ್ಸವ: ದೆಹಲಿಯ ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ*
Copy and paste this URL into your WordPress site to embed
Copy and paste this code into your site to embed