*ದೆಹಲಿ ಗಣರಾಜ್ಯೋತ್ಸವ-2025: ಕರ್ನಾಟಕದ ಯಾವ ಸ್ತಬ್ಧಚಿತ್ರ ಆಯ್ಕೆ?*

ಪ್ರಗತಿವಾಹಿನಿ ಸುದ್ದಿ: ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್‌) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ನಮ್ಮ ರಾಜ್ಯವು ವರ್ಷದಿಂದ ವರ್ಷಕ್ಕೆ … Continue reading *ದೆಹಲಿ ಗಣರಾಜ್ಯೋತ್ಸವ-2025: ಕರ್ನಾಟಕದ ಯಾವ ಸ್ತಬ್ಧಚಿತ್ರ ಆಯ್ಕೆ?*