*ದೆಹಲಿ ಗಣರಾಜ್ಯೋತ್ಸವ-2025: ಕರ್ನಾಟಕದ ಯಾವ ಸ್ತಬ್ಧಚಿತ್ರ ಆಯ್ಕೆ?*

ಪ್ರಗತಿವಾಹಿನಿ ಸುದ್ದಿ: ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್‌) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ.Home add -Advt ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ನಮ್ಮ ರಾಜ್ಯವು … Continue reading *ದೆಹಲಿ ಗಣರಾಜ್ಯೋತ್ಸವ-2025: ಕರ್ನಾಟಕದ ಯಾವ ಸ್ತಬ್ಧಚಿತ್ರ ಆಯ್ಕೆ?*