*ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಮುರ್ಮು: ಕಣ್ಮನಸೆಳೆದ ಪಥಸಂಚಲನ; ಸೇನಾಶಕ್ತಿಯ ಅನಾವರಣ*

ಪ್ರಗತಿವಾಹಿನಿ ಸುದ್ದಿ: 77ನೇ ಗಣರಾಜ್ಯೋತ್ಸವದ ಸಡಗರ-ಸಂಭ್ರಮ ದೇಶಾದ್ಯಂತ ಮನೆ ಮಾಡಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದರು.Home add -Advt ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಮೂರು ಸೇನಾ ಮುಖ್ಯಸ್ಥರು, ಅತಿಥಿಯಾಗಿ ಆಗಮಿಸಿರುವ ಯುರೋಪಿಯನ್ ಒಕ್ಕೂಟದ ಅಧ್ಯಕ್ಷೆ ಉರ್ಸುಲಾ ವಾನ್, ಗಣ್ಯಾತಿಗಣ್ಯರು ಉಪಸ್ಥಿತಿರಿದ್ದರು. ಈ ವರ್ಷದ ಗಣರಾಜ್ಯೋತ್ಸವವು ವಂದೇಮಾತರಂ ಗೀತೆಯ 150ನೇ ವರ್ಷ ಪೂರೈಸಿದ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ಪಥಸಂಚಲನ … Continue reading *ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಮುರ್ಮು: ಕಣ್ಮನಸೆಳೆದ ಪಥಸಂಚಲನ; ಸೇನಾಶಕ್ತಿಯ ಅನಾವರಣ*