*77ನೇ ಗಣರಾಜ್ಯೋತ್ಸವ: ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂದೇಶ*

ಪ್ರಗತಿವಾಹಿನಿ ಸುದ್ದಿ: 77ನೇ ಗಣರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂದೇಶ ನೀಡಿದ್ದಾರೆ. ಕರ್ನಾಟಕದ ಸಮಸ್ತ ಜನಕೋಟಿಗೆ 77ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಭಾರತವು ತನ್ನನ್ನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು ಇದೇ ಜನವರಿ 26ಕ್ಕೆ 76 ವರ್ಷಗಳು ಪೂರ್ಣಗೊಂಡಿದೆ. 77ನೇ ಗಣರಾಜ್ಯೋತ್ಸವದ ಶುಭ ದಿನವಾದ ಇಂದು ಸಂವಿಧಾನದ ಮಹತ್ವ ಮತ್ತು ಪ್ರಜಾಪ್ರಭುತ್ವವನ್ನು ಬಲಪಡಿಸುವ ಒಂದಿಷ್ಟು ಚಿಂತನೆಗಳನ್ನು ನನ್ನ ನಾಡಿನ ಜನತೆಯಲ್ಲಿ ಹಂಚಿಕೊಳ್ಳಬಯಸುತ್ತೇನೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ, ಆರ್ಥಿಕ, ಮತ್ತು ರಾಜಕೀಯ ನ್ಯಾಯವನ್ನು, … Continue reading *77ನೇ ಗಣರಾಜ್ಯೋತ್ಸವ: ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂದೇಶ*