*ಗಣರಾಜ್ಯೋತ್ಸವದ ವೇಳೆ ಅವಘಡ: ಧ್ವಜಸ್ತಂಭದಿಂದ ಕೆಳಗೆ ಬಿದ್ದ ಬೃಹತ್ ತ್ರಿವರ್ಣ ಧ್ವಜ*

ಪ್ರಗತಿವಾಹಿನಿ ಸುದ್ದಿ: 76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದ ಕೆಲ ಸಮಯದಲ್ಲೇ ಬೃಹತ್ ತ್ರಿವರ್ಣ ಧ್ವಜ ಧ್ವಜಸ್ತಂಭದಿಂದ ಕುಸಿದು ಬಿದ್ದ ಘಟನೆ ವಿಜಯನಗರದಲ್ಲಿ ನಡೆದಿದೆ. ದೇಶದ ಎರಡನೇ ಅತಿ ಎತ್ತರದ ದ್ವಜಸ್ತಂಭ ಎಂದೇ ಖ್ಯಾತಿ ಪಡೆದಿರುವ ವಿಜಯನಗರದ ಪುನೀತ್ ರಾಜ್ ಕುಮಾರ್ ಕ್ರೀಡಾಂಗಣದಲ್ಲಿರುವ ಧ್ವಜಸ್ತಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಚಿವ ಜಮೀರ್ ಅಹ್ಮದ್ ಇಂದು ಸಾಂಕೇತಿಕವಾಗಿ ಧ್ವಜಾರೀಹಣ ನೆರವೇರಿಸಿದ್ದರು. ಧ್ವಜಾರೋಹಣದ ಬಳಿಕ ಪರೇಡ್ ವೀಕ್ಷಿಸಿ, ಸಚಿವರು ಗೌರವ ವಂದನೆ ಸ್ವೀಕರಿಸುತ್ತಿದ್ದರು.Home add -Advt ಈ ವೇಳೆ … Continue reading *ಗಣರಾಜ್ಯೋತ್ಸವದ ವೇಳೆ ಅವಘಡ: ಧ್ವಜಸ್ತಂಭದಿಂದ ಕೆಳಗೆ ಬಿದ್ದ ಬೃಹತ್ ತ್ರಿವರ್ಣ ಧ್ವಜ*