Latest

ರಿಪಬ್ಲಿಕ್ ಸುದ್ದಿ ವಾಹಿನಿ ಸಿಇಒ ಅರೆಸ್ಟ್

ಪ್ರಗತಿವಾಹಿನಿ ಸುದ್ದಿ; ಮುಂಬೈ: ಟಿಆರ್ ಪಿ ಹಗರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಸುದ್ದಿ ವಾಹಿನಿ ಸಿಇಒ ವಿಕಾಸ್ ಚಂದಾನಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ವೀಕ್ಷಕರಿಗೆ ಹಣ ಕೊಟ್ಟು ಸುದ್ದಿವಾಹಿನಿಗಳ ವೀಕ್ಷಣೆಗೆ ನಿರ್ಬಂಧಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಇದೇ ಪ್ರಕರಣ ಸಂಬಂಧ ಈ ಹಿಂದೆ ರಿಪಬ್ಲಿಕ್ ವಾಹಿನಿಯ ಡಿಸ್ಟ್ರಿಬ್ಯೂಷನ್ ಉಪಾಧ್ಯಕ್ಷರನ್ನು ಮುಂಬೈ ಪೊಲೀಸರು ಬಂಧಿಸಿದ್ದರು.

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹಿನ್ನೆಲೆಯಲ್ಲಿ ಇತ್ತೀಚೆಗೆ ವಾಹಿನಿ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಪೊಲೀಸರು ಬಂಧಿಸಿದ್ದರು.

Home add -Advt

Related Articles

Back to top button