*ಬೆಳಗಾವಿಯಲ್ಲಿ ಕಾರ್ಮಿಕ ರಾಜ್ಯ ವಿಮಾ ಸಂಸ್ಥೆಯ ಕಚೇರಿ ಸ್ಥಾಪಿಸುವಂತೆ ಕೇಂದ್ರ ಸಚಿವರಿಗೆ ಮನವಿ*

ಪ್ರಗತಿವಾಹಿನಿ ಸುದ್ದಿ: ಕಾರ್ಮಿಕ ರಾಜ್ಯ ವಿಮಾ ಸಂಸ್ಥೆಯ ವಿಭಾಗೀಯ/ಉಪ-ಪ್ರಾದೇಶಿಕ ಕಚೇರಿಯನ್ನು ಬೆಳಗಾವಿಯಲ್ಲಿ ಸ್ಥಾಪಿಸುವಂತೆ ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ಡಾ. ಮನ್ಸುಖ್ ಮಾಂಡವಿಯಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.  ನವದೆಹಲಿಯ ಸಂಸದ ಭವನದಲ್ಲಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದ ಜಗದೀಶ್ ಶೆಟ್ಟರ್, ಸ್ಥಾಪನಾ ಘಟಕಗಳು ಬೆಂಗಳೂರು ನಗರ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಬೆಳಗಾವಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿದು ಬಂದಿದೆ. ಬೆಳಗಾವಿಯಲ್ಲಿ ಸುಮಾರು ಒಂದು ಲಕ್ಷ ಕಾರ್ಮಿಕ ವಿಮಾದಾರರು ಇದ್ದು, ಸದ್ಯ ಬೆಳಗಾವಿ … Continue reading *ಬೆಳಗಾವಿಯಲ್ಲಿ ಕಾರ್ಮಿಕ ರಾಜ್ಯ ವಿಮಾ ಸಂಸ್ಥೆಯ ಕಚೇರಿ ಸ್ಥಾಪಿಸುವಂತೆ ಕೇಂದ್ರ ಸಚಿವರಿಗೆ ಮನವಿ*