ವೀರಶೈವವು ಬಸವಪೂರ್ವ ಯುಗದ ಅತ್ಯಂತ ಪ್ರಾಚೀನ ಸನಾತನ ಧರ್ಮವಾಗಿದೆ- ಸಂಶೋಧಕ ಡಾ. ವೀರಭದ್ರಯ್ಯ ಪ್ರತಿಪಾದನೆ

ಪ್ರಗತಿವಾಹಿನಿ ಸುದ್ದಿ: ಭಾರತದ ಸಿಂಧೂ ಬಯಲಿನ ನಾಗರಿಕತೆಯ ಹರಪ್ಪ ಮತ್ತು ಮೆಹೆಂಜೋದಾರೋ ಉಲ್ಲೇಖಗಳೂ ಸೇರಿದಂತೆ ಈ ವರೆಗಿನ ಶಾಸನಾಧಾರಿತ ವ್ಯಾಪಕ ಸಂಶೋಧನಾ ಆಯಾಮಗಳನ್ನು ಕೇಂದ್ರೀಕರಿಸಿ ವೀರಶೈವವು ಬಸವಪೂರ್ವಯುಗದ ಅತ್ಯಂತ ಪ್ರಾಚೀನ ಸನಾತನ ಧರ್ಮವಾಗಿದೆ ಎಂದು ಕನ್ನಡದ ಹಿರಿಯ ಸಂಶೋಧಕ ಬಳ್ಳಾರಿಯ ಡಾ. ಚಿಕ್ಯಾಟೆಮಠದ ವೀರಭದ್ರಯ್ಯ ಪ್ರತಿಪಾದಿಸಿದರು. ಅವರು ಉತ್ತರ ಅಮೇರಿಕದ ಮಿನ್ನೆಸೋಟ ನಗರದ ಕನ್ನಡ ಓದುಗರ ಕಟ್ಟೆ ಸಂಘಟನೆಯು ‘ವೀರಶೈವ ಧರ್ಮದ ಆಕರಗಳು ಮತ್ತು ಪ್ರಾಚೀನತೆ : ಒಂದು ಅವಲೋಕನ’ ಎಂಬ ವಿಷಯವಾಗಿ ರವಿವಾರ ಹಮ್ಮಿಕೊಂಡಿದ್ದ ದುಂಡು … Continue reading ವೀರಶೈವವು ಬಸವಪೂರ್ವ ಯುಗದ ಅತ್ಯಂತ ಪ್ರಾಚೀನ ಸನಾತನ ಧರ್ಮವಾಗಿದೆ- ಸಂಶೋಧಕ ಡಾ. ವೀರಭದ್ರಯ್ಯ ಪ್ರತಿಪಾದನೆ