*ಪರಿಶಿಷ್ಟ ಸಮುದಾಯಕ್ಕೆ ಒಳಮೀಸಲಾತಿ ತೀರ್ಮಾನ, ನಮ್ಮ ಸರ್ಕಾರ ದೇವರಾಜ ಅರಸು ಅವರಿಗೆ ಸಲ್ಲಿಸುತ್ತಿರುವ ನಮನ: ಡಿಸಿಎಂ ಡಿ.ಕೆ. ಶಿವಕುಮಾರ್ ಬಣ್ಣನೆ*

ರಾಹುಲ್ ಗಾಂಧಿ ಸೂಚನೆಯಂತೆ ಪ್ರತಿ ಕ್ಷೇತ್ರದಲ್ಲೂ ಕಾನೂನು ಬ್ಯಾಂಕ್ ರಚನೆಗೆ ಸೂಚನೆ ಪ್ರಗತಿವಾಹಿನಿ ಸುದ್ದಿ: “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಳ ಮೀಸಲಾತಿ ವಿಚಾರದಲ್ಲಿ ಎಲ್ಲಾ ಸಮುದಾಯದವರಿಗೂ ಸಮಾನತೆ ನೀಡಿ, ತೃಪ್ತಿಯಾಗುವಂತೆ ನಮ್ಮ ಸರ್ಕಾರ ತೀರ್ಮಾನ ಮಾಡಿದೆ. ಇದು ದೇವರಾಜ ಅರಸು ಅವರಿಗೆ ನಮ್ಮ ಸರ್ಕಾರ ಸಲ್ಲಿಸುತ್ತಿರುವ ನಮನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆ ಅಂಗವಾಗಿ ಕೆಪಿಸಿಸಿ … Continue reading *ಪರಿಶಿಷ್ಟ ಸಮುದಾಯಕ್ಕೆ ಒಳಮೀಸಲಾತಿ ತೀರ್ಮಾನ, ನಮ್ಮ ಸರ್ಕಾರ ದೇವರಾಜ ಅರಸು ಅವರಿಗೆ ಸಲ್ಲಿಸುತ್ತಿರುವ ನಮನ: ಡಿಸಿಎಂ ಡಿ.ಕೆ. ಶಿವಕುಮಾರ್ ಬಣ್ಣನೆ*