*ವಸತಿ ಶಾಲೆ ಪ್ರವೇಶ: 6ನೇ ತರಗತಿಗಳ ಪ್ರವೇಶಾತಿಗೆ ಅವಧಿ ವಿಸ್ತರಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ನಡೆಸಲಾಗುತ್ತಿರುವ 2026-27 ನೇ ಸಾಲಿನ ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚನ್ನಮ್ಮ, ಡಾ. ಬಿ ಆರ್ ಅಂಬೇಡ್ಕರ್, ಇಂದಿರಾ ಗಾಂಧಿ ವಸತಿ ಶಾಲೆಗಳ 6ನೇ ತರಗತಿಗಳಿಗೆ ಪ್ರವೇಶಾತಿಗಾಗಿ ಹತ್ತಿರದ ವಸತಿ ಶಾಲೆ/ಕಾಲೇಜಗಳ ಮೂಕಲ ಅರ್ಜಿ ಸಲ್ಲಿಸಲು ಫೆ.7ರ ವರೆಗೆ ವಿಸ್ತರಿಸಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ ಒಳಮಿಸಲಾತಿ ಕಲ್ಪಿಸಿರುವ ಪ್ರವರ್ಗ ಎ.ಬಿ ಹಾಗೂ ಸಿ ಅಭ್ಯರ್ಥಿಗಳು ಅರ್ಜಿ ಸಂಖ್ಯೆಯೊಂದಿಗೆ ತಮ್ಮ ಹತ್ತಿರದ ವಸತಿ … Continue reading *ವಸತಿ ಶಾಲೆ ಪ್ರವೇಶ: 6ನೇ ತರಗತಿಗಳ ಪ್ರವೇಶಾತಿಗೆ ಅವಧಿ ವಿಸ್ತರಣೆ*