*ವಸತಿ ಶಾಲೆಯ ಮಾಲೀಕನಿಂದಲೇ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ*

ಪತಿಯ ನೀಚ ಕೃತ್ಯಕ್ಕೆ ಪತ್ನಿಯೂ ಸಾಥ್ ಪ್ರಗತಿವಾಹಿನಿ ಸುದ್ದಿ: ವಸತಿ ಶಾಲೆಯೊಂದರಲ್ಲಿ ವಸತಿ ಶಾಲೆಯ ಮಾಲೀಕನೇ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿರುವ ಎಸ್.ಎಲ್ ಎಸ್ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಸತಿ ಶಾಲೆಯ ಮಾಲೀಕ ಧನಂಜಯ್ ಮತ್ತು ಆತನ ಪತ್ನಿ ಶೈಲಜಾ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಸತಿ ಶಾಲೆಯಲ್ಲಿ ವಾಸಿಸುತ್ತಿದ್ದ ಇಬ್ಬರು ಸಹೋದರಿಯರ ಮೇಲೆ ಮಾಲೀಕ ಧನಂಜಯ್ … Continue reading *ವಸತಿ ಶಾಲೆಯ ಮಾಲೀಕನಿಂದಲೇ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ*