*ಮೈನವಿರೇಳಿಸುವ ‘ಏರ್ ಶೋ’ ವೀಕ್ಷಿಸಿ ರೋಮಾಂಚನಗೊಂಡ ವಸತಿ ಶಾಲೆ ವಿದ್ಯಾರ್ಥಿಗಳು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿನ ಸಾಂಬ್ರಾದ ಏರಮೆನ್ ಟ್ರೈನಿಂಗ್ ಸ್ಕೂಲ್ (ATS) ಆವರಣದಲ್ಲಿ ಭಾರತೀಯ ವಾಯುಸೇನೆಯ ವಿಶ್ವವಿಖ್ಯಾತ ಸಾರಂಗ್ ಹೆಲಿಕಾಪ್ಟರ್ ಡಿಸ್ಪ್ಲೇ ತಂಡದಿಂದ ಶುಕ್ರವಾರ ಆಯೋಜಿಸಿದ್ದ ಏರ್ ಶೋ ವನ್ನು ಜಿಲ್ಲೆಯ ವಿವಿಧ ವಸತಿ ಶಾಲೆಗಳ ಸರ್ಕಾರಿ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ವೀಕ್ಷಿಸಿ ರೋಮಾಂಚನಗೊಂಡರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಶಾಲಾ-ಕಾಲೇಜಿನ ಮಕ್ಕಳು ಏರ್  ಶೋ ವನ್ನು ವೀಕ್ಷಿಸಲು ಅನುಕೂಲ ಕಲ್ಪಿಸಿಕೊಟ್ಟಿದ್ದರು. ಅದರಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಜಿಲ್ಲೆಯ … Continue reading *ಮೈನವಿರೇಳಿಸುವ ‘ಏರ್ ಶೋ’ ವೀಕ್ಷಿಸಿ ರೋಮಾಂಚನಗೊಂಡ ವಸತಿ ಶಾಲೆ ವಿದ್ಯಾರ್ಥಿಗಳು*