*ಮಹಿಳೆಯರ ದೂರುಗಳಿಗೆ ಸ್ಪಂದಿಸಿ, ಜನಸ್ನೇಹಿ ಪೊಲೀಸ್ ಸೇವೆ ನೀಡಿ: ನಾಗಲಕ್ಷ್ಮಿ ಚೌಧರಿ ಸೂಚನೆ* 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹತ್ತು ಅಥವಾ ಅದಕ್ಕಿಂತ ಹೆಚ್ಚು ಉದ್ಯೋಗಿಗಳು ಕಾರ್ಯನಿರ್ವಹಿಸುವ ಎಲ್ಲ ಸಂಸ್ಥೆಗಳು, ಕಚೇರಿಗಳು ಹಾಗೂ ಕೆಲಸದ ಸ್ಥಳಗಳಲ್ಲಿ ಆಂತರಿಕ ದೂರು ಸಮಿತಿ (ಐಸಿಸಿ)ಯನ್ನು ಕಡ್ಡಾಯವಾಗಿ ರಚಿಸಿ, ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಸೂಚಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಸುವರ್ಣ ವಿಧಾನ ಸೌಧದ ಸೆಂಟ್ರಲ್ ಹಾಲ್ … Continue reading *ಮಹಿಳೆಯರ ದೂರುಗಳಿಗೆ ಸ್ಪಂದಿಸಿ, ಜನಸ್ನೇಹಿ ಪೊಲೀಸ್ ಸೇವೆ ನೀಡಿ: ನಾಗಲಕ್ಷ್ಮಿ ಚೌಧರಿ ಸೂಚನೆ*