*ಡಿಸಿಸಿ ಬ್ಯಾಂಕ್ ನ ನಾಲ್ಕು ಕ್ಷೇತ್ರಗಳ ಫಲಿತಾಂಶ ಪ್ರಕಟ: ಎಲ್ಲರೂ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳೆ: ಅಣ್ಣಾಸಾಹೆಬ್ ಜೊಲ್ಲೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಅಕ್ಟೋಬರ್ 19 ರಂದು ಚುನಾವಣೆಗೆ ಮತದಾನ ನಡೆದಿತ್ತು.‌ ಕೋರ್ಟ್ ನಲ್ಲಿ ಕೆಲವು ಪಿಕೆಪಿಎಸ್ ಗಳ ವಿಚಾರಣೆ ಬಾಕಿ ಉಳಿದಿದ್ದ ಹಿನ್ನೆಲೆಯಲ್ಲಿ ಫಲಿತಾಂಶ ಉಳಿದುಕೊಂಡಿತು.‌ ಆದರೆ ಇಂದು ನಾಲ್ಕು ಕ್ಷೇತ್ರಗಳ ಫಲಿತಾಂಶ ಘೋಷಣೆ ಆಗಿದೆ. ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಬಾಕಿ ಉಳಿದಿದ್ದ ಡಿಸಿಸಿ ಬ್ಯಾಂಕ್ ಚುನಾವಣೆಯ ನಾಲ್ಕು ಕ್ಷೇತ್ರಗಳ ಫಲಿತಾಂಶ ಇಂದು ಚುನಾವಣಾಧಿಕಾರಿ ಶ್ರವಣ ನಾಯಕ ಅವರು ಪ್ರಕಟಿಸಿದರು.  ಬೈಲಹೊಂಗಲ, ಕಿತ್ತೂರು, ನಿಪ್ಪಾಣಿ ಹಾಗೂ ಹುಕ್ಕೇರಿ … Continue reading *ಡಿಸಿಸಿ ಬ್ಯಾಂಕ್ ನ ನಾಲ್ಕು ಕ್ಷೇತ್ರಗಳ ಫಲಿತಾಂಶ ಪ್ರಕಟ: ಎಲ್ಲರೂ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳೆ: ಅಣ್ಣಾಸಾಹೆಬ್ ಜೊಲ್ಲೆ*