*ಬೈಕ್ ನಿಲ್ಲಿಸುತ್ತಿದ್ದಾಗ ಕುಸಿದು ಬಿದ್ದು ಎಎಸ್ ಐ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ನಿವೃತ್ತ ಎಎಸ್ ಐ ಓರ್ವರು ಬೈಕ್ ನಿಲ್ಲಿಸುತ್ತಿದ್ದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ ನಡೆದಿದೆ. 71 ವರ್ಷದ ಜಿ.ವಿ.ರಾಜು ಮೃತ ನಿವೃತ್ತ ಎಎಸ್ ಐ. ಮನೆಯ ಪಾರ್ಕಿಂಗ್ ನಲ್ಲಿ ಸ್ಕೂಟರ್ ನಿಲ್ಲಿಸುತ್ತಿದ್ದವರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ನದಿಯಲ್ಲಿ ತೇಲಿ ಬಂತು ಮಹಿಳೆಯ ಶವ; ಕಂಗಾಲಾದ ಸ್ಥಳೀಯರು* Home add -Advt