*ಬೈಕ್ ನಿಲ್ಲಿಸುತ್ತಿದ್ದಾಗ ಕುಸಿದು ಬಿದ್ದು ಎಎಸ್ ಐ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ನಿವೃತ್ತ ಎಎಸ್ ಐ ಓರ್ವರು ಬೈಕ್ ನಿಲ್ಲಿಸುತ್ತಿದ್ದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ ನಡೆದಿದೆ. 71 ವರ್ಷದ ಜಿ.ವಿ.ರಾಜು ಮೃತ ನಿವೃತ್ತ ಎಎಸ್ ಐ. ಮನೆಯ ಪಾರ್ಕಿಂಗ್ ನಲ್ಲಿ ಸ್ಕೂಟರ್ ನಿಲ್ಲಿಸುತ್ತಿದ್ದವರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.Home add -Advt ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ನದಿಯಲ್ಲಿ ತೇಲಿ ಬಂತು ಮಹಿಳೆಯ ಶವ; ಕಂಗಾಲಾದ ಸ್ಥಳೀಯರು*
Copy and paste this URL into your WordPress site to embed
Copy and paste this code into your site to embed