*ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಪತ್ನಿ, ಮಗಳ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಹಾಗೂ ಮಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದಲ್ಲಿ ತಾಯಿ ಪಲ್ಲವಿ ಹಾಗೂ ತಂಗಿ ಕೃತಿ ಮೇಲೆ ಕೊಲೆ ಮಾಡಿರುವ ಶಂಕೆ ಇದೆ. ಈ ಬಗ್ಗೆ ತನಿಖೆ ನಡೆಸುವಂತೆ ಪುತ್ರ ಕರತಿಕೇಶ್ ಬೆಂಗಳೂರಿನ ಹೆಚ್.ಎಸ್.ಆರ್.ಲೇಔಟ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ತಾಯಿ, ತಂದೆಯವರಿಗೆ ಒಂದು ವಾರದಿಂದ ಕೊಲೆ ಬೆದರಿಕೆ ಹಾಕುತ್ತಿದ್ದರು. ಅಲ್ಲದೇ ನಾನು ನಿನ್ನೆ … Continue reading *ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಪತ್ನಿ, ಮಗಳ ವಿರುದ್ಧ FIR ದಾಖಲು*