*ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಪಂಚಭೂತಗಳಲ್ಲಿ ಲೀನ*
ಪ್ರಗತಿವಾಹಿನಿ ಸುದ್ದಿ: ಪತ್ನಿ ಪಲ್ಲವಿಯಿಂದಲೇ ಬರ್ಬರವಾಗಿ ಹತ್ಯೆಯಾಗಿರುವ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ. ನಿನ್ನೆ ಪತ್ನಿಯಿಂದಲೇ ಕೊಲೆಯಾಗಿದ್ದ ಓಂ ಪ್ರಕಾಶ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ಪಾರ್ಥಿವ ಶರೀರವನ್ನು ಬೆಂಗಳೂರಿನ ಹೆಚ್.ಎಸ್.ಆರ್.ಲೇಔಟ್ ನಲ್ಲಿರುವ ಟೆನ್ನಿಸ್ ಕೋರ್ಟ್ ನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಸಂಬಂಧಿಕರು, ಸ್ನೇಹಿತರು, ಹಿರಿಯ ಪೊಲೀಸ್ ಅಧಿಕಾರಿಗಳು, ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದರು. ಬಳಿಕ ಪಾರ್ಥಿವಶರೀರವನ್ನು ವಿಲ್ಸನ್ … Continue reading *ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಪಂಚಭೂತಗಳಲ್ಲಿ ಲೀನ*
Copy and paste this URL into your WordPress site to embed
Copy and paste this code into your site to embed