ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಿವೃತ್ತ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಮಲ್ಲಿಕಾರ್ಜುನ್ ಡೋಣಿ (80) ಶುಕ್ರವಾರ ನಿಧನರಾದರು.
ಮಹಾಂತೇಶನಗರದ ಹಿರಿಯ ನಿವಾಸಿ ಹಾಗೂ ನಗರ ಸೇವಕರಾದ ರಾಜಶೇಖರ ಡೋಣಿಯವರ ತಂದೆಯವರಾದ ಡಾ. ಮಲ್ಲಿಕಾರ್ಜುನ ಡೋಣಿ, ಪತ್ನಿ ಹಾಗೂ ಮೂವರು ಗಂಡು ಮಕ್ಕಳು ಮತ್ತು 5 ಮೊಮ್ಮಕ್ಕಳನ್ನು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಅವರ ದೇಹವನ್ನು ಜವಾಹರ ಲಾಲ ಮೆಡಿಕಲ್ ಕಾಲೇಜಿಗೆ ದಾನ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ