*ನಿವೃತ್ತ ಶಿಕ್ಷಣಾಧಿಕಾರಿ ಜಿ.ಎಲ್.ಹೆಗಡೆ ನಿಧನ*
ಪ್ರಗತಿವಾಹಿನಿ ಸುದ್ದಿ, ಶಿರಸಿ : ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಜಿ.ಎಲ್. ಹೆಗಡೆ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪ್ರಾರಂಭದಲ್ಲಿ ಯಲ್ಲಾಪುರದ ಮಾಧ್ಯಮಿಕ ಶಾಲೆಯಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಅವರು, ನಂತರ ಉತ್ತರ ಕನ್ನಡ ಜಿಲ್ಲಾ ಉಪನಿರ್ದೇಶಕರಾಗಿ, ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕರಾಗಿ ಹಾಗೂ ಧಾರವಾಡ ಡಯಟ್ ನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಕೊನೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರಾಗಿ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. … Continue reading *ನಿವೃತ್ತ ಶಿಕ್ಷಣಾಧಿಕಾರಿ ಜಿ.ಎಲ್.ಹೆಗಡೆ ನಿಧನ*
Copy and paste this URL into your WordPress site to embed
Copy and paste this code into your site to embed