*ನಿವೃತ್ತ ನ್ಯಾಯಾಧೀಶ ಜಿನದತ್ತ ದೇಸಾಯಿ ನಿಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಿವೃತ್ತ ನ್ಯಾಯಾಧೀಶ, ಹಿರಿಯ ಕವಿ ಜಿನದತ್ತ ದೇಸಾಯಿ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಮೂಲತಃ ಧಾರವಾಡ ಜಿಲ್ಲಾ ಅಮ್ಮಿನಭಾವಿಯವರಾಗಿದ್ದ ಅವರು ಬೆಳಗಾವಿಯ ಮಹಂತೇಶ ನಗರದಲ್ಲಿ ವಾಸವಾಗಿದ್ದರು. ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅತ್ಯಂತ ಹಿರಿಯ ಸಾಹಿತಿಯಾಗಿದ್ದ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಅತ್ತಿಮಬ್ಬೆ ಪ್ರಶಸ್ತಿ, ಪ್ರತಿಷ್ಠಿತ ಮಹಾವೀರ ಪ್ರಶಸ್ತಿ, ಚುಟುಕು ಸಾಹಿತ್ಯ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು. … Continue reading *ನಿವೃತ್ತ ನ್ಯಾಯಾಧೀಶ ಜಿನದತ್ತ ದೇಸಾಯಿ ನಿಧನ*
Copy and paste this URL into your WordPress site to embed
Copy and paste this code into your site to embed