
ಪ್ರಗತಿ ವಾಹಿನಿ ಸುದ್ದಿ ಬೆಳಗಾವಿ : ನಿವೃತ್ತ ತಹಶೀಲ್ದಾರ ವಿರುಪಾಕ್ಷಿ ವೈಜಪ್ಪ ತಿಗಡಿ ( 87 ) ನಿಧನರಾಗಿದ್ದಾರೆ.
ನಗರದ ಶೆಟ್ಟಿಗಲ್ಲಿಯ ವಾಸವಾಗಿದ್ದ ಅವರು ಗುರುವಾರ ಬೆಳಗ್ಗೆ ಕಡೋಲಿ ಗ್ರಾಮದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ. ಗುರುವಾರ ಸಾಯಂಕಾಲ ಕಡೋಲಿ ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ