Cancer Hospital 2
Beereshwara 36
LaxmiTai 5

*ರೇವ್ ಪಾರ್ಟಿ ಮೇಲೆ ಪೊಲೀಸರ ದಿಢೀರ್ ದಾಳಿ; ಐವರು ಅರೆಸ್ಟ್*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ನಡೆದ ರೇವು ಪಾರ್ಟಿ ಮೇಲೆ CCB ಪೊಲೀಸರು ದಾಳಿ ನಡೆಸಿದ್ದಾರೆ. ರೇವು ಪಾರ್ಟಿ ಆಯೋಜಕರು ಸೇರಿ ಐವರನ್ನು ಬಂಧಿಸಿದ್ದಾರೆ.

Emergency Service

ರೇವ್ ಪಾರ್ಟಿಯಲ್ಲಿ ಒಟ್ಟು 101 ಜನ ಭಾಗಿಯಾಗಿದ್ದರು. 30 ಮಹಿಳೆಯರು, 71 ಪುರುಷರು, ತೆಲುಗು ಚಿತ್ರರಂಗದ ನಟ-ನಟಿಯರು ಕೂಡ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಐವರನ್ನು ಬಂಧಿಸಲಾಗಿದ್ದು, ಉಳಿದವರಿಗೆ ಫಾರ್ಮ್ ಹೌಸ್ ನಲ್ಲಿ ಮೆಡಿಕಲ್ ಚೆಕಪ್ ಮಾಡಲಾಗುತ್ತಿದೆ.

ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಜಿ.ಆರ್.ಫಾರ್ಮ್ ಹೌಸ್ ನಲ್ಲಿ ಈ ರೇವ್ ಪಾರ್ಟಿ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

Bottom Add3
Bottom Ad 2