*ರೇವ್ ಪಾರ್ಟಿ ಮೇಲೆ ಪೊಲೀಸರ ದಿಢೀರ್ ದಾಳಿ; ಐವರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ನಡೆದ ರೇವು ಪಾರ್ಟಿ ಮೇಲೆ CCB ಪೊಲೀಸರು ದಾಳಿ ನಡೆಸಿದ್ದಾರೆ. ರೇವು ಪಾರ್ಟಿ ಆಯೋಜಕರು ಸೇರಿ ಐವರನ್ನು ಬಂಧಿಸಿದ್ದಾರೆ. ರೇವ್ ಪಾರ್ಟಿಯಲ್ಲಿ ಒಟ್ಟು 101 ಜನ ಭಾಗಿಯಾಗಿದ್ದರು. 30 ಮಹಿಳೆಯರು, 71 ಪುರುಷರು, ತೆಲುಗು ಚಿತ್ರರಂಗದ ನಟ-ನಟಿಯರು ಕೂಡ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಐವರನ್ನು ಬಂಧಿಸಲಾಗಿದ್ದು, ಉಳಿದವರಿಗೆ ಫಾರ್ಮ್ ಹೌಸ್ ನಲ್ಲಿ ಮೆಡಿಕಲ್ ಚೆಕಪ್ ಮಾಡಲಾಗುತ್ತಿದೆ. ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಜಿ.ಆರ್.ಫಾರ್ಮ್ ಹೌಸ್ ನಲ್ಲಿ ಈ ರೇವ್ ಪಾರ್ಟಿ ನಡೆದಿದ್ದು, … Continue reading *ರೇವ್ ಪಾರ್ಟಿ ಮೇಲೆ ಪೊಲೀಸರ ದಿಢೀರ್ ದಾಳಿ; ಐವರು ಅರೆಸ್ಟ್*