*ಹಾಸನಾಂಬ ದರ್ಶನಕ್ಕೆ ರೇವಣ್ಣ ಗೈರು*: *ಆಹ್ವಾನ ನೀಡದಿದ್ದಕ್ಕೆ ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಹಾಸನಾಂಬ ದೇವಿಯ ದರ್ಶನಕ್ಕೆ ಈ ಬಾರಿ ಹೋಗುವುದಿಲ್ಲ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ನಿರ್ಧರಿಸಿದ್ದಾರೆ. ಹಾಸನಾಂಬ ಮಹೋತ್ಸವಕ್ಕೆ ತಮಗೆ ಅಧಿಕೃತ ಆಹ್ವಾನ ನೀಡಿಲ್ಲ ಎಂಬುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ವಿರುದ್ಧ ಮತ್ತೆ ಆಕ್ರೋಶ ವ್ಯಕ್ತಪಡಿಸಿರುವ ರೇವಣ್ಣ, ಆಹ್ವಾನ ನೀಡುವ ರೀತಿಯ ಬಗ್ಗೆಯೂ ಅಸಮಾಧಾನ ಹೊರಹಾಕಿದ್ದಾರೆ. ಮೂವತ್ತು ವರ್ಷಗಳಿಂದ ರಾಜಕೀಯದಲ್ಲಿರುವ ಮಾಜಿ ಸಚಿವನಿಗೆ ಗೌರವಯುತವಾಗಿ ಆಹ್ವಾನ ನೀಡಬೇಕಿತ್ತು ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ರೇವಣ್ಣ, ಗ್ರಾಮ ಸಹಾಯಕನ … Continue reading *ಹಾಸನಾಂಬ ದರ್ಶನಕ್ಕೆ ರೇವಣ್ಣ ಗೈರು*: *ಆಹ್ವಾನ ನೀಡದಿದ್ದಕ್ಕೆ ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ*