*ಕಂದಾಯ ಸೇವೆಗಳು ಸಕಾಲದಲ್ಲಿ ತಲುಪಬೇಕು: ಡಾ.ಜಿ ಪರಮೇಶ್ವರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕಂದಾಯ ಇಲಾಖೆಯ ಸಾರ್ವಜನಿಕ ಸೇವೆಗಳು ಅರ್ಹ ನಾಗರಿಕರಿಗೆ ಯಾವುದೇ ವಿಳಂಬವಿಲ್ಲದೆ, ಸಕಾಲದಲ್ಲಿ ತಲುಪಬೇಕು. ಕಚೇರಿಯಲ್ಲಿರುವ ಕಡತಗಳನ್ನು ಅನಗತ್ಯವಾಗಿ ಬಾಕಿ ಉಳಿಸಿಕೊಳ್ಳಬಾರದು ಎಂದು ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಅವರು ಹೇಳಿದರು. ಜಿಲ್ಲಾಡಳಿತ ವತಿಯಿಂದ ಬುಧವಾರ (ಜುಲೈ.೦೧) ಬೆಳಗಾವಿ ಸುವರ್ಣ ವಿಧಾನಸೌಧ ಸೆಂಟ್ರಲ್ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಕಂದಾಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.Home add -Advt ರಾಜ್ಯದಲ್ಲಿ ಪತ್ರಿಕಾ ದಿನಾಚರಣೆ, ಕಂದಾಯ ದಿನಾಚರಣೆ, ವೈದ್ಯರ ದಿನಾಚರಣೆ ಆಚರಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ … Continue reading *ಕಂದಾಯ ಸೇವೆಗಳು ಸಕಾಲದಲ್ಲಿ ತಲುಪಬೇಕು: ಡಾ.ಜಿ ಪರಮೇಶ್ವರ*