*ಬೆಂಗಳೂರಿಗೆ ಬಿಗ್ ಬೂಸ್ಟ್‌*: *ನಾಳೆ ಬಿಡಿಎ ಮಹತ್ವದ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಿರುವ ಸಿಎಂ*; *ಮಹತ್ವದ ಘೋಷಣೆ ನಿರೀಕ್ಷೆ!* 

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ, ವ್ಯವಸ್ಥಿತ ನಗರೀಕರಣ ಹಾಗೂ ದಶಕಗಳಿಂದ ಬಾಕಿ ಉಳಿದಿರುವ ನಾಗರಿಕರ ನಿವೇಶನ ಮತ್ತು ವಸತಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಮಹತ್ವಾಕಾಂಕ್ಷೆಯ ಯೋಜನೆಗಳ ಸಮಗ್ರ ಪ್ರಗತಿ ಪರಿಶೀಲನೆ ನಡೆಸಿದ್ದಾರೆ. ಜನಸಾಮಾನ್ಯರಿಗೆ ಅನುಕೂಲವಾಗುವ ಹಾಗೂ ಸಿಲಿಕಾನ್ ಸಿಟಿಯ ಮೂಲಸೌಕರ್ಯದ ಚಿತ್ರಣವನ್ನೇ ಬದಲಿಸಬಲ್ಲ ಪ್ರಮುಖ ಯೋಜನೆಗಳ ಕುರಿತು ಬಿಡಿಎ ಅಧಿಕಾರಿ ವರ್ಗದೊಂದಿಗೆ ಸುದೀರ್ಘ ಚರ್ಚೆ ನಡೆಸಲಿದ್ದು, ಸಭೆಯ ಬಳಿಕ ನಾಳೆ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ … Continue reading *ಬೆಂಗಳೂರಿಗೆ ಬಿಗ್ ಬೂಸ್ಟ್‌*: *ನಾಳೆ ಬಿಡಿಎ ಮಹತ್ವದ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಿರುವ ಸಿಎಂ*; *ಮಹತ್ವದ ಘೋಷಣೆ ನಿರೀಕ್ಷೆ!*