*ತಹಶೀಲ್ದಾರ್ ಸಹಿ ನಕಲು ಮಾಡಿ ಹಣ ದೋಚಿದ್ದ ರೆವೆನ್ಯೂ ಇನ್ಸ್ ಪೆಕ್ಟರ್ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ತಹಶೀಲ್ದಾರ್ ಹಾಗೂ ಕೇಸ್ ವರ್ಕರ್ ಸಹಿ ನಕಲು ಮಾಡಿ 63 ಲಕ್ಷ ರೂಪಾಯಿ ದೋಚಿದ್ದ ರೆವೆನ್ಯೂ ಇನ್ಸ್ ಪೆಕ್ಟರ್ ರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಆರ್ ಐ ಹೇಮಂತ್ ಕುಮಾರ್ ಬಂಧಿತ ಆರೋಪಿ. ಮುಜರಾಯಿ ಇಲಾಖೆಯ ಲಕ್ಷಾಂತರ ರೂಪಾಯಿ ಹಣವನ್ನು ದೋಚಿ ಸಿಕ್ಕಿಬಿದ್ದಿದ್ದಾರೆ. ಹೇಮಂತ್ ಕುಮಾರ್ 2023ರಿಂದ ಇಲ್ಲಿಯವರೆಗೆ ಇಬ್ಬರು ತಹಶೀಲ್ದಾರ್, ಓರ್ವ ಕೇಸ್ ವರ್ಕರ್ ಸಹಿ ಮತ್ತು ಸೀಲ್ ಬಳಸಿ ಮುಜರಾಯಿ ಇಲಾಖೆಯಲ್ಲಿನ 63 … Continue reading *ತಹಶೀಲ್ದಾರ್ ಸಹಿ ನಕಲು ಮಾಡಿ ಹಣ ದೋಚಿದ್ದ ರೆವೆನ್ಯೂ ಇನ್ಸ್ ಪೆಕ್ಟರ್ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed