*ಮಾಹಿತಿ ಒದಗಿಸುವದು ಅಧಿಕಾರಿಯ ಕರ್ತವ್ಯ: ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಎ.ಎಂ.ಪ್ರಸಾದ*

ಪ್ರಗತಿವಾಹಿನಿ ಸುದ್ದಿ: ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ಭ್ರಷ್ಟಾಚರ ನಿವಾರಣೆಗಾಗಿ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಲಾಗಿದ್ದು. ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೋರಿ ಅರ್ಜಿ ಸಲ್ಲಿಸುವ ಅರ್ಜಿದಾರರಿಗೆ ಕಾಲಮಿತಿಯೊಳಗೆ ಮಾಹಿತಿ ಒದಗಿಸುವುದು ಸಾರ್ವಜನಿಕ ಮಾಹಿತಿ ಅಧಿಕಾರಿಯ ಕರ್ತವ್ಯವಾಗಿದೆ ಎಂದು ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾದ ಎ.ಎಂ.ಪ್ರಸಾದ ಅವರು ತಿಳಿಸಿದರು. ಸುವರ್ಣ ವಿಧಾನ ಸೌಧದಲ್ಲಿ ಗುರುವಾರ(ಜು.31) ಜರುಗಿದ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಪ್ರಥಮ ಮೇಲ್ಮನವಿ ಪ್ರಾಧಿಕಾರಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ … Continue reading *ಮಾಹಿತಿ ಒದಗಿಸುವದು ಅಧಿಕಾರಿಯ ಕರ್ತವ್ಯ: ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಎ.ಎಂ.ಪ್ರಸಾದ*