*ಹೊಸ ಪೋಸ್ಟರ್ ಬಿಡುಗಡೆ ಮೂಲಕ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದ ಕಾಂತಾರ ಚಿತ್ರತಂಡ*
ಪ್ರಗತಿವಾಹಿನಿ ಸುದ್ದಿ: ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರತಂಡ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಈ ಮೂಲಕ ಸಿನಿಮಾ ಬಿಡುಗಡೆಯ ದಿನಾಂಕವನ್ನು ಘೋಷಣೆ ಮಾಡಿದೆ. ಕಾಂತಾರ ಚಿತ್ರತಂಡ ಸಿನಿಮಾದ ಪ್ರೀಕ್ವೆಲ್ 2025ರ ಅಕ್ಟೋಬರ್ 2ರಂದು ಬಿಡುಗಡೆಯಾಗಲಿದೆ ಎಂದು ಘೋಷಿಸಿದೆ. ರಿಷಬ್ ಶೆಟ್ಟಿನಟಿಸಿ ನಿರ್ದೇಶಿಸುತ್ತಿರುವ ಕಾಂತಾರ ಚಾಪ್ಟರ್-1 ಕದಂಬರ ಆಳ್ವಿಕೆಯ ಕಾಲದಲ್ಲಿ ಹುಟ್ತಿದ ದಂತಕಥೆಯ ಕಥಾಹಂದರವನ್ನು ಹೊಂದಿದೆ. ಚಿತ್ರ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. Home add -Advt *ಯುವಕನ ಬಟ್ಟೆ ಬಿಚ್ಚಿಸಿ … Continue reading *ಹೊಸ ಪೋಸ್ಟರ್ ಬಿಡುಗಡೆ ಮೂಲಕ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದ ಕಾಂತಾರ ಚಿತ್ರತಂಡ*
Copy and paste this URL into your WordPress site to embed
Copy and paste this code into your site to embed