Karnataka News

*ರಿತೇಶ್ ಕುಮಾರ್ ಸಿಂಗ್ ಗೆ ಅಧಿಕಾರ ಹಸ್ತಾಂತರಿಸಿದ ಎಲ್.ಕೆ.ಅತೀಕ್*

ಪ್ರಗತಿವಾಹಿನಿ ಸುದ್ದಿ: ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತರಾದ ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ಅವರು ಇಂದು ಸಂಜೆ IAS ಅಧಿಕಾರಿ ರಿತೇಶ್ ಕುಮಾರ್ ಸಿಂಗ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

Home add -Advt

ಎಲ್.ಕೆ. ಅತೀಕ್ ಅವರು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಗಳಾಗಿ ಮುಂದುವರೆಯುತ್ತಾರೆ.

Related Articles

Back to top button