*ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ ದಾಳಿ*: *12 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೊಂದರ ಮೇಲೆ ಹೌತಿಗಳು ನಡೆಸಿದ ಕ್ಷಿಪಣಿ ದಾಳಿಯಲ್ಲಿ 12 ಜನರು ಬಲಿಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನ ವಿಮಾನ ನಿಲ್ದಾಣದ ಮೇಲೆ ಇರಾನ್‌ ಬೆಂಬಲಿತ ಹೌತಿಗಳು ಕ್ಷಿಪಣಿ ದಾಳಿ ನಡೆಸಿದ್ದು, 12 ಜನರು ಸಾವನ್ನಪ್ಪಿದ್ದು, 300 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಈ ದಾಳಿಗೆ ನೆರೆಯ ಯೆಮೆನ್‌ನ ಇರಾನ್ ಬೆಂಬಲಿತ ಹೌತಿ ಬಂಡುಕೋರರೇ ಕಾರಣ ಎಂದು ಸೌದಿ ಆರೋಪಿಸಿದೆ. … Continue reading *ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ ದಾಳಿ*: *12 ಜನರು ದುರ್ಮರಣ*