Latest

ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅಪರಾಧಿ

ಪ್ರಗತಿವಾಹಿನಿ ಸುದ್ದಿ; ರಾಂಚಿ: ಮೇವು ಹಗರಣದಲ್ಲಿ ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಮೇವು ಹಗರಣಕ್ಕೆ ಸಂಬಂಧಿಸಿದಂತೆ ಆರ್ ಜೆಡಿ ಮುಖ್ಯಸ್ಥ, ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಸೇರಿದಂತೆ 75 ಜನರು ಅಪರಾಧಿಗಳು ಎಂದು ರಾಂಚಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

Home add -Advt

ಹಗರಣ ಸಂಬಂಧ ಲಾಲು ಪ್ರಸಾದ್ ಯಾದವ್ ಸೇರಿದಂತೆ ಇತರರ ವಿರುದ್ಧ 1996ರಲ್ಲಿ ಸಿಬಿಐ ಕೇಸ್ ದಾಖಲಿಸಿತ್ತು. ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಇದೀಗ ಲಾಲು ಪ್ರಸಾದ್ ಯಾದವ್ ಗೆ ಮತ್ತೆ ಸಂಕಷ್ಟ ಎದುರಾಗಿದೆ.
ಹುಟ್ಟುಹಬ್ಬದ ಸಂಭ್ರಮದ ವೇಳೆ ಬಿಸಿ ಸಾಂಬಾರ್ ಗೆ ಬಿದ್ದ ಮಗು; ದುರಂತ ಸಾವು

Related Articles

Back to top button