*ಭೀಕರ ರಸ್ತೆ ಅಪಘಾತ: ಇಬ್ಬರು ಪೊಲೀಸ್ ಅಧಿಕಾರಿಗಳು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ತೆಲಂಗಾಣದ ಯದ್ರಾದಿ ಬಳಿಯ ಚೌಟಪಲ್ಲಾ ಬಳಿ ಡಿವೈಡರ್ ಗೆ ಪೊಲೀಸ್ ಅಧಿಕಾರಿಗಳು ತೆರಳುತ್ತಿದ್ದ ವಾಹನ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಸ್ಥಳದಲ್ಲೇ ಆಂಧ್ರಪ್ರದೇಶದ ಇಬ್ಬರು ಡಿಸಿಪಿಗಳು ಮೃತಪಟ್ಟಿದ್ದಾರೆ. ಡಿಸಿಪಗಾಳದ ಚಕ್ರಧರರಾವ್ (57) ಹಾಗೂ ಶಾಂತಾರಾವ್ (54) ಮೃತರು. ಘಟನೆಯಲ್ಲಿ ಎಸ್ ಎಸ್ ಪಿ ಹಾಗೂ ವಾಹನ ಚಾಲಕ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಈ … Continue reading *ಭೀಕರ ರಸ್ತೆ ಅಪಘಾತ: ಇಬ್ಬರು ಪೊಲೀಸ್ ಅಧಿಕಾರಿಗಳು ದುರ್ಮರಣ*
Copy and paste this URL into your WordPress site to embed
Copy and paste this code into your site to embed