*ಭೀಕರ ರಸ್ತೆ ಅಪಘಾತ: 24 ಗಂಟೆಯಲ್ಲಿ ರಾಜ್ಯದಲ್ಲಿ 51 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಸ್ತೆ ಅಪಘಾತ ಪ್ರಕರಣ ದಿನೇ ದಿನೇ ಹೆಚ್ಚುತ್ತಿದೆ. ಒಂದೇ ದಿನದಲ್ಲಿ ರಸ್ತೆ ಅಪಘಾತದಲ್ಲಿ 51 ಜನರು ಮೃತಪಟ್ಟಿದ್ದಾರೆ.Home add -Advt ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 51 ಜನರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಟ್ರಾಫಿಕ್ ಹಾಗೂ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಭಾನುವಾರ ಹಾಸನದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಜನ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 51 ಜನರು ರಸ್ತೆ … Continue reading *ಭೀಕರ ರಸ್ತೆ ಅಪಘಾತ: 24 ಗಂಟೆಯಲ್ಲಿ ರಾಜ್ಯದಲ್ಲಿ 51 ಜನರು ದುರ್ಮರಣ*