*ಭೀಕರ ಅಪಘಾತ: ಸಚಿವರ ಪುತ್ರಿ ಸೇರಿ ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಚಿವರ ಪುತ್ರಿ ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಜಾರ್ಖಂಡ್‌ನ ಕೈಗಾರಿಕಾ ನಗರಿ ಜೆಮ್​ಶೇಡ್​ಪುರದಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ಅಪಘಾತದಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವೆ ದೀಪಿಕಾ ಪಾಂಡೆ ಸಿಂಗ್ ಅವರ ಪುತ್ರಿ ತ್ರಿಶಾ ಸಿಂಗ್ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೋನಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಮರೀನ್ ಡ್ರೈವ್ ರಸ್ತೆಯಲ್ಲಿ ಇಂದು ಮುಂಜಾನೆ ಸುಮಾರು 3 ಗಂಟೆಗೆ ಈ ಭೀಕರ ದುರಂತ … Continue reading *ಭೀಕರ ಅಪಘಾತ: ಸಚಿವರ ಪುತ್ರಿ ಸೇರಿ ನಾಲ್ವರು ದುರ್ಮರಣ*