*ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ: ಭೂಮಿ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಣ್ಣೂರು ಗ್ರಾಮದಲ್ಲಿ ಸುಮಾರು ಒಂದು ಕೋಟಿ ರೂ,ಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಈ ರಸ್ತೆ ನಿರ್ಮಾಣಕ್ಕಾಗಿ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶೇಷ ಪ್ರಯತ್ನ ಮಾಡಿ ಅನುದಾನ ಮಂಜೂರು ಮಾಡಿಸಿದ್ದಾರೆ. ಪ್ರತಿಯೊಂದು ಗ್ರಾಮಗಳ ಅಭಿವೃದ್ದಿ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪಣತೊಟ್ಟಿದ್ದೇನೆ. ವರ್ಷದ 365 ದಿನವೂ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ … Continue reading *ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ: ಭೂಮಿ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed