*ರಸ್ತೆ ಅಭಿವೃದ್ಧಿ, ಚರಂಡಿ ನಿರ್ಮಾಣ ಕಾಮಗಾರಿಗೆ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಚಾಲನೆ*
ಪ್ರಗತಿವಾಹಿನಿ ಸುದ್ದಿ: ಹಿಂಡಲಗಾ ಲಕ್ಷ್ಮೀ ನಗರದ ಡಿಫೆನ್ಸ್ ಕಾಲೋನಿಯಲ್ಲಿ ಸುಮಾರು 50 ಲಕ್ಷ ರೂ,ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನ ಪ್ರತಿನಿಧಿಗಳೊಂದಿಗೆ ಸೇರಿ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. Home add -Advt ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಿನಾಕ್ಷಿ ಹಿತ್ತಲಮನಿ, ಪ್ರವೀಣ ಪಾಟೀಲ, ಗಜಾನಂದ ಬಾಂದೇಕರ್, ಪ್ರೇರಣಾ ಮಿರಜಕರ್, ರೇಣುಕಾ ಭಾತ್ಕಂಡೆ, ಅಲ್ಕಾ ಕಿತ್ತೂರ್, ಸೀಮಾ ದೇವಕರ್, ಎಮ್.ವೈ.ತಳವಾರ, ದಿಲೀಪ್ ರಾಣಿ, ವಿಶ್ವನಾಥ್ … Continue reading *ರಸ್ತೆ ಅಭಿವೃದ್ಧಿ, ಚರಂಡಿ ನಿರ್ಮಾಣ ಕಾಮಗಾರಿಗೆ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಚಾಲನೆ*
Copy and paste this URL into your WordPress site to embed
Copy and paste this code into your site to embed