Kannada NewsLatest

ಕರ್ಲೆ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕರ್ಲೆ ಗ್ರಾಮದ ಸ್ಮಶಾನಕ್ಕೆ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಶುಕ್ರವಾರ ಚಾಲನೆ ನೀಡಿದರು.

Home add -Advt

ಈ ರಸ್ತೆ ನಿರ್ಮಾಣಕ್ಕಾಗಿ 40 ಲಕ್ಷ ರೂ. ಮಂಜೂರು ಮಾಡಿಸಿದ ಲಕ್ಷ್ಮೀ ಹೆಬ್ಬಾಳಕರ, ಗ್ರಾಮಸ್ಥರ ಉಪಸ್ಥಿತಿಯಲ್ಲಿ ಕಾಮಗಾರಿಗೆ ಭೂಮಿ ಪೂಜೆ  ಕೈಗೊಂಡು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಯುವರಾಜ ಕದಂ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ, ನಾಮದೇವ ಖೇಮನಾಳ್ಕರ್, ಶಂಕರ ಗೋವೆಕರ, ವಸಂತ ಸಾಂಬ್ರೇಕರ್, ವಿನಾಯಕ ಪಾಟೀಕ, ಅಮೃತ ಖೇಮನಾಳ್ಕರ್, ಸ್ನೇಹಲ್ ಸುತಾರ, ಜಯವಂತ ಪಾಟೀ, ನಿಂಗಪ್ಪ ಅವಚಾರಿ, ರಾಮಲಿಂಗ ಕುಗಜಿ, ವಿಠ್ಠಲ ಮೋರೆ  ಮತ್ತಿತರರು ಉಪಸ್ಥಿತರಿದ್ದರು.

*ಮಕ್ಕಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ನೀಡಲು ಮೊದಲನೇ ಪ್ರಾಶಸ್ತ್ಯ ನೀಡಬೇಕು; ಸಿಎಂ ಬೊಮ್ಮಾಯಿ*

https://pragati.taskdun.com/science-expo-2023inaugurationcm-basavaraj-bommai/

*ತಂದೆಗಾಗಿ ಕ್ಷೇತ್ರ ತ್ಯಾಗಕ್ಕೆ ಸಿದ್ಧ ಎಂದ ಶಾಸಕ ಯತೀಂದ್ರ ಸಿದ್ದರಾಮಯ್ಯ*

https://pragati.taskdun.com/siddaramaiahdr-yatindra-siddaramaiahkolaravaruna/

*ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಪ್ರಮೋದ್ ಮಧ್ವರಾಜ್*

https://pragati.taskdun.com/pramod-madhwarajattacksiddaramaiah/

Related Articles

Back to top button