Belagavi NewsBelgaum NewsKarnataka NewsLatest

*ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಂಕಲ್ಪ ಲೇಔಟ್ ನಲ್ಲಿ ಸುಮಾರು 2 ಕೋಟಿ  ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್‌ ಮುಖಂಡ ಮೃಣಾಲ ಹೆಬ್ಬಾಳಕರ್ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಈ ವೇಳೆ ಸ್ಥಳೀಯ ನಿವಾಸಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Home add -Advt

Related Articles

Back to top button