*ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಂಕಲ್ಪ ಲೇಔಟ್ ನಲ್ಲಿ ಸುಮಾರು 2 ಕೋಟಿ ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಈ ವೇಳೆ ಸ್ಥಳೀಯ ನಿವಾಸಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. *ಶೃಂಗೇರಿ ಷಡ್ಯಂತ್ರ: ಕಾನೂನು ಹೋರಾಟ ಮಾಡುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್* Home add -Advt
Copy and paste this URL into your WordPress site to embed
Copy and paste this code into your site to embed