
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹಿಂಡಲಗಾ ಗ್ರಾಮದ ವಿಜಯ ನಗರದಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಅನುದಾನದಲ್ಲಿ ಸುಮಾರು ಒಂದು ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆಯ ಡಾಂಬರೀಕರಣದ ಕಾಮಗಾರಿಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮೃಣಾಲ ಹೆಬ್ಬಾಳಕರ್ ಹಾಗೂಗ್ರಾಮಸ್ಥರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ