*5 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ MLC ಚನ್ನರಾಜ ಹಟ್ಟಿಹೊಳಿ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ನಾಗೇರಹಾಳ ಗ್ರಾಮದಿಂದ ಯರಮಾಳ ಗ್ರಾಮದವರೆಗಿನ ರಸ್ತೆ ನಿರ್ಮಾಣದ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಸುಮಾರು 5 ಕೋಟಿ ರೂ, ಅಂದಾಜು ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ. ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ದಿ ನಿರಂತರ ಪ್ರಕ್ರಿಯೆಯಾಗಿದೆ. ಮಳೆಯ ಕಾರಣದಿಂದ ಕೆಲವು ಕಾಮಗಾರಿಗಳು ವಿಳಂಬವಾಗಿವೆ. ಆದರೆ, 365 ದಿನವೂ ಒಂದಿಲ್ಲೊಂದು ಪ್ರದೇಶದಲ್ಲಿ ಯೋಜನೆಗಳು ಅನುಷ್ಠಾನಗೊಳ್ಳುತ್ತಲೇ ಇರುತ್ತವೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ರಾಜ್ಯದ ಯಾವುದೇ ಕ್ಷೇತ್ರದಲ್ಲಿ … Continue reading *5 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ MLC ಚನ್ನರಾಜ ಹಟ್ಟಿಹೊಳಿ ಚಾಲನೆ*